ವೈದೇಹಿ

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ 'ಜಾನಕಿ ಶ್ರೀನಿವಾಸಮೂರ್ತಿ'ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿಗಳು, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. 'ವಾಸಂತಿ' ಎಂಬುದು ಇವರ ಮೂಲ ಹೆಸರು. ಸಾಹಿತ್ಯಕ್ಕಾಗಿ ಹಲವು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಕ್ರೌಂಚ ಪಕ್ಷಿಗಳು ಎಂಬ ಕಥಾಸಂಕಲನಕ್ಕೆ ೨೦೦೯ರಲ್ಲಿ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದೆ.


,

ನಿಷ್ಠುರತೆಯ ನೋಂಪು ಜಿ.ರಾಜಶೇಖರ್ ೭೦: ವೈದೇಹಿ ಕಣ್ಣಲ್ಲಿ ಜಿ. ರಾಜಶೇಖರ್- ಈತನಿಗೆ ಎಪ್ಪತ್ತೇ!

ರಾಜಶೇಖರ ಅವರನ್ನು ನಾನು ಕಂಡದ್ದು 1982ನೆ ಇಸವಿಯಲ್ಲಿ. ಮಣಿಪಾಲದ ಗೋಲ್ಡನ್ ಜುಬಿಲಿ ಹಾಲ್‍ನ ಎದುರು ಅಂಗಳದಲ್ಲಿ. ಅವತ್ತೊಂದು ಕಾರ್ಯಕ್ರಮವಿತ್ತು....