ದೃಶ್ಯ, ವ್ಯಕ್ತ ಮಧ್ಯ ಭಾನುಮತಿಯ ನೆತ್ತ – ಪಂಪಭಾರತದ ಪದ್ಯವೊಂದನ್ನಾಧರಿಸಿದ ಸಂವಾದ Author Ruthumana Date September 2, 2017 ಆದಿಕವಿ ಪಂಪನ ಕೃತಿಗಳ ವಿಮರ್ಶೆ ಇಂದೂ ಕೊನೆ ಮುಟ್ಟಿಲ್ಲ. ಇನ್ನೂ ಮಟ್ಟುವಂತಿಲ್ಲ. ಸಹಜ ಕವಿಯೂ , ವಿದ್ವತ್ಕವಿಯೂ ಆದ...