ದೃಶ್ಯ, ಕಾವ್ಯ ಗಮಕ : ಕರ್ಣಭೇದನ (ಕುಮಾರವ್ಯಾಸ ಭಾರತ : ಉದ್ಯೋಗ ಪರ್ವ – ೧೦ನೇ ಸಂಧಿ) Author Ruthumana Date June 24, 2018 ಕರ್ಣಭೇದನವು ಹಲವು ಕಾರಣಗಳಿಗೆ ಪ್ರಸಿದ್ದವಾದ ಪ್ರಸಂಗ. ಯಕ್ಷಗಾನ ತಾಳಮದ್ದಳೆಯಾಗಿಯೂ ಹೆಸರು ಮಾಡಿರುವ ಪ್ರಸಂಗವಿದು . ಕುಮಾರವ್ಯಾಸನ ಉದ್ಯೋಗಪರ್ವದಲ್ಲಿ ಹತ್ತನೇ...