ಋತುಮಾನ ಪಾಡ್ಕಾಸ್ಟ್ : ಅಂಬೇಡ್ಕರ್ ಮತ್ತು ಧರ್ಮ – ವೆಲೇರಿಯನ್ ರೋಡ್ರಿಗಸ್

ಡಾ. ಬಿ. ಆರ್. ಅಂಬೇಡ್ಕರ್ ಅವರ ಹುಟ್ಟುಹಬ್ಬದ ನೆನಪಿಗಾಗಿ ಮಾಡಿರುವ ಈ ವಿಶೇಷ ಪಾಡ್ಕಾಸ್ಟ್ ನಲ್ಲಿ ಪ್ರೊ. ವೆಲೇರಿಯನ್ ರೋಡ್ರಿಗಸ್ ಅವರು “ಅಂಬೇಡ್ಕರ್ ಮತ್ತು ಧರ್ಮ” ಎಂಬ ವಿಷಯವನ್ನು ಚರ್ಚಿಸಿದ್ದಾರೆ . ಅಂಬೇಡ್ಕರ್ ಅವರ ಧರ್ಮದ ಪರಿಕಲ್ಪನೆ , ಭಾರತದ ವಿವಿಧ ಧರ್ಮಗಳ ಕುರಿತಾಗಿ ಅಂಬೇಡ್ಕರ್ ಚಿಂತನೆ ಮತ್ತು ಕೊನೆಗೆ ಬೌದ್ದ ಧರ್ಮದ ಆಯ್ಕೆಗೆ ಅಂಬೇಡ್ಕರ್ ನೀಡಿರುವ ಕಾರಣಗಳನ್ನು ಇಲ್ಲಿ ಪ್ರೊ. ವೆಲೇರಿಯನ್ ರೋಡ್ರಿಗಸ್ ವಿವರಿಸಿದ್ದಾರೆ. ಇಲ್ಲಿಯವರೆಗೆ ಹದಿನೈದಕ್ಕೂ ಹೆಚ್ಚು ಮರುಮುದ್ರಣಗಳನ್ನು ಕಂಡಿರುವ “The Essential Writings of B.R. Ambedkar” (2002) ಪುಸ್ತಕದ ಸಂಪಾದಕರಾದ ಡಾ. ವೆಲೆರೀಯನ್ ರೊಡ್ರಿಗಸ್, ಭಾರತದ ಅತ್ಯಂತ ಪ್ರಮುಖ ಅಂಬೇಡ್ಕರ್ ವಿದ್ವಾಂಸರಲ್ಲಿ ಒಬ್ಬರು.


ಪ್ರತಿಕ್ರಿಯಿಸಿ