ಋತುಮಾನಕ್ಕೆ ನೆರವಾಗಿ

Rs.18,660.00 donated
45 Donors

ಹಣ ಎಲ್ಲದಕ್ಕಿಂತ ದೊಡ್ಡದಲ್ಲ; ಆದರೇ ಹಣವಿರದೇ ಇಂತಹ ಕನಸುಗಳು ಈಡೇರುವುದು ಕಷ್ಟಸಾಧ್ಯ. ಹೆಜ್ಜೆ ಹೆಜ್ಜೆಗೂ ಖರ್ಚಿನ ಬಾಬತ್ತಿರುವ ಈ ದುಬಾರಿ ದುನಿಯಾದಲ್ಲಿ ಧನ ಸಹಾಯವನ್ನೂ ನಾವು ಅಪೇಕ್ಷಿಸುತ್ತೇವೆ. ಮಿಂದಾಣಕ್ಕೆ ತಗಲುವ ವಾರ್ಷಿಕ ಶುಲ್ಕ, ಬರಹಗಾರರಿಗೆ ಗೌರವ ಧನ ನೀಡಲು, ಸಂದರ್ಶನಗಳನ್ನು ಚಿತ್ರಿಕರಿಸಲು, ಪ್ರಯಾಣಕ್ಕೆ, ಆಕಾಶವಾಣಿ , ದೂರದರ್ಶನ ಸೇರಿದಂತೆ ಹಲವೆಡೆ ಸಂಗ್ರಹಿತವಾಗಿರುವ ಅಮೂಲ್ಯ ದೃಶ್ಯ-ಶ್ರಾವ್ಯ ವನ್ನು ಹೊರ ತೆಗೆಸಲು, ಹೀಗೆ ಪ್ರತಿಯೊಂದಕ್ಕೂ ಹಣದ ಅಗತ್ಯವಿದೆ. ಹೀಗಾಗಿ ಆರ್ಥಿಕವಾಗಿಯೂ ನೀವು ನಮಗೆ ನೆರವಾಗಬಹುದು.

ಪ್ರತಿಕ್ರಿಯಿಸಿ