ಸಮುದಾಯದ ನೆರವಿಲ್ಲದೆ ಋತುಮಾನದಂತಹ ಪ್ರಯತ್ನಗಳು ಹೆಚ್ಚು ದಿನ ಬಾಳಲಾರದು. ಸಮಾನಾಸಕ್ತರು ಕೈ ಜೋಡಿಸಿದಾಗ ಮಾತ್ರ ಇಂತಹ ಕನಸುಗಳನ್ನು ಜೀವಂತವಾಗಿಡಬಹುದು. ಈ ಒಂದು ವರುಷದಲ್ಲಿ ಹಲವು ಸ್ನೇಹಿತರು ಋತುಮಾನಕ್ಕೆ ಹಲವು ಬಗೆಯಲ್ಲಿ ನೆರವಾಗಿದ್ದಾರೆ. ನಿಮ್ಮಲ್ಲೂ ಹಲವರಿಗೆ ಇಂತಹ ಒಂದು ಯೋಜನೆಯಲ್ಲಿ ಪಾಲ್ಗೊಳ್ಳುವ ಆಸಕ್ತಿ, ಉತ್ಸಾಹ ಇರಬಹುದು. ಹಾಗಿದ್ದಲ್ಲಿ ಬನ್ನಿ…. ನಮ್ಮದು ತೆರೆದ ಬಾಗಿಲು.
ಹೇಗೆ ನೆರವಾಗಬಹುದು?
ಹಣ ಎಲ್ಲದಕ್ಕಿಂತ ದೊಡ್ಡದಲ್ಲ; ಆದರೇ ಹಣವಿರದೇ ಇಂತಹ ಕನಸುಗಳು ಈಡೇರುವುದು ಕಷ್ಟಸಾಧ್ಯ. ಹೆಜ್ಜೆ ಹೆಜ್ಜೆಗೂ ಖರ್ಚಿನ ಬಾಬತ್ತಿರುವ ಈ ದುಬಾರಿ ದುನಿಯಾದಲ್ಲಿ ಧನ ಸಹಾಯವನ್ನೂ ನಾವು ಅಪೇಕ್ಷಿಸುತ್ತೇವೆ. ಮಿಂದಾಣಕ್ಕೆ ತಗಲುವ ವಾರ್ಷಿಕ ಶುಲ್ಕ, ಬರಹಗಾರರಿಗೆ ಗೌರವ ಧನ ನೀಡಲು, ಸಂದರ್ಶನಗಳನ್ನು ಚಿತ್ರಿಕರಿಸಲು, ಪ್ರಯಾಣಕ್ಕೆ, ಆಕಾಶವಾಣಿ , ದೂರದರ್ಶನ ಸೇರಿದಂತೆ ಹಲವೆಡೆ ಸಂಗ್ರಹಿತವಾಗಿರುವ ಅಮೂಲ್ಯ ದೃಶ್ಯ-ಶ್ರಾವ್ಯ ವನ್ನು ಹೊರ ತೆಗೆಸಲು, ಹೀಗೆ ಪ್ರತಿಯೊಂದಕ್ಕೂ ಹಣದ ಅಗತ್ಯವಿದೆ. ಹೀಗಾಗಿ ಆರ್ಥಿಕವಾಗಿಯೂ ನೀವು ನಮಗೆ ನೆರವಾಗಬಹುದು.
ನೇರವಾಗಿ ನಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಿಚ್ಚಿಸುವವರಿಗೆ ವಿವರಗಳು
RUTHUMANA TRUST
ACCOUNT NO : 6543530753
IFSC CODE : IDIB000B181
BANK : INDIAN BANK
BRANCH : BANNERGHATTA ROAD