ವಿಶೇಷ, ಚಿಂತನ, ಬರಹ ಕೇಬಿ ಎಂಬ ಬೆರಗು Author ರವಿಕುಮಾರ್ ನೀಹ Date November 18, 2019 ಎಪ್ಪತ್ತರ ದಶಕದಲ್ಲಿ ಕರ್ನಾಟಕದಲ್ಲಿ ಹಲವು ಧೀಮಂತರು ಪ್ರಜ್ಞಾಪೂರ್ವಕವಾಗಿ ಕಟ್ಟಿದ ಎಚ್ಚರದ ಹಾದಿಯಲ್ಲಿ ಸ್ವಾಭಿಮಾನದ ಅಕ್ಷರಗಳ ಕೆಂಡ ಹಾದವರಲ್ಲಿ ಕೆ.ಬಿ.ಸಿದ್ದಯ್ಯ...