ಚಿಂತನ, ಬರಹ ವಿಜ್ಞಾನಿಗಳನ್ನು ತೆಗಳುವುದು ನಿಲ್ಲಲಿ Author ವೆಂಕಿ ರಾಮಕೃಷ್ಣನ್ Date May 29, 2020 ಕೆಲವು ದಶಕಗಳ ಹಿಂದೆ ತನ್ನ ಜೀವಸಂಕುಲದ ಗಡಿಯನ್ನು ಜಿಗಿದು ಬಂದಿದ್ದ ವೈರಾಣುವೊಂದು ೧೯೮೧ರಲ್ಲಿ ಮನುಷ್ಯರಲ್ಲಿ ಸೋಂಕು ಹರಡಲು ಪ್ರಾರಂಭಿಸಿತ್ತು....